ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 3 ಯೋಜನೆಗಳಿಗೆ ಅನುಮೋದನೆ

WhatsApp Group Join Now
Telegram Group Join Now

ಕರ್ನಾಟಕ ಆರ್ಯ ವೈಶ್ಯ ಸಮುದಾಯದ ಅಭಿವೃದ್ಧಿ ನಿಗಮದ 3 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಆರ್ಯ ವೈಶ್ಯ ಆಹಾರ ವಾಹಿನಿ ಯೋಜನೆ ಮತ್ತು ವಾಸವಿ ಜಲಶಕ್ತಿ ಯೋಜನೆಗಳಿಗೆ ಅರ್ಜಿಗಳನ್ನು ಜುಲೈ 12ರಿಂದ ಆನ್‌ಲೈನ್‌ ಮೂಲಕ ಸಲ್ಲಿಸಬಹುದು. ಆಗಸ್ಟ್‌ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಎಲ್ಲಾ ಯೋಜನೆಗಳ ಹೆಚ್ಚಿನ ಮಾಹಿತಿಗೆ ಸಹಾಯವಾಣಿ 9448451111 ಗೆ ಸಂಪರ್ಕಿಸಬಹುದು.

ಸ್ವಯಂ ಉದ್ಯೋಗ ನೇರಸಾಲ ಯೋಜನೆ

• ಆರ್ಯ ವೈಶ್ಯ ಆಹಾರ ವಾಹಿನಿ ಯೋಜನೆ

• ವಾಸವಿ ಜಲಶಕ್ತಿ ಯೋಜನೆ

ಜುಲೈ 12 ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಆಗಸ್ಟ್ 31 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

CLICK HERE TO ONLINE APPLICATION

WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!