1,000 per month for caregivers of disabled, mentally retarded persons. About giving incentives

2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ ಸಂಖ್ಯೆ:151ರಲ್ಲಿ ಘೋಷಿಸಿರುವಂತೆ, 2024-25ನೇ ಸಾಲಿನಲ್ಲಿ Cerebral Palsy, Muscular Dystrophy, Parkinson 2 Multiple Sclerosis ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ಮಾಹ ರೂ.1,000/-ಗಳ ಪ್ರೋತ್ಸಾಹಧನವನ್ನು ನೀಡಲಾಗುವ ಯೋಜನೆಯನ್ನು ಲೆಕ್ಕಶೀರ್ಷಿಕೆ:2235-02-101-0-99ರಡಿ ನಿಗದಿಪಡಿಸಿರುವ ರೂ.400.00 ಲಕ್ಷಗಳ ಅನುದಾನದ ಮಿತಿಯೊಳಗೆ ವೆಚ್ಚ ಭರಿಸಿ ಪ್ರಾರಂಭಿಸಲು ಹಾಗೂ ಈ ಕೆಳಕಂಡ ಕಟ್ಟುನಿಟ್ಟಾದ ಮಾರ್ಗಸೂಚಿಯನ್ವಯ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಮಂಜೂರಾತಿ ನೀಡಿ ಆದೇಶಿಸಿದೆ.

WhatsApp Group Join Now
Telegram Group Join Now

WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!