2024-25 online application have been invited for for Pre-matric Hostel. Last date to apply is 10.07.2024.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್‌ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2024-25ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

WhatsApp Group Join Now
Telegram Group Join Now

ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ

➡ ಪ್ರವರ್ಗ-1, ಎಸ್.ಸಿ & ಎಸ್.ಟಿ-ರೂ. 1 ಲಕ್ಷ
➡ ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ – Rs, 44500/-
➡ ವಿದ್ಯಾರ್ಥಿಗಳು https://shp.karnataka.gov.in/bcwd ಅನ್ನು ಸಂಪರ್ಕಿಸಿ ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು.
➡ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10.07.2024
➡ ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.in/ ನ್ನು ನೋಡಬಹುದು.
➡ ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು.

ಸಂಪರ್ಕಿಸಬಹುದಾದ ಸಹಾಯವಾಣಿ ಸಂಖ್ಯೆ 8050770004 ಮತ್ತು 8050770005

CLICK HERE MORE INFORMATION

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ. ಮಾಹಿತಿಗಾಗಿ & ಅರ್ಜಿ ಸಲ್ಲಿಕೆಗಾಗಿ ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!