ಗೃಹಲಕ್ಷ್ಮೀ ಯೋಜನೆಯ ಪೆಂಡಿಂಗ್ ಹಣದ ಪೈಕಿ ಮೊದಲ ಹಂತವಾಗಿ ಈ ಕೆಲವು ಜಿಲ್ಲೆಗಳಲ್ಲಿ ಪೂರ್ತಿ ₹4,000 ಹಣ ಬಿಡುಗಡೆ ಆಗಲಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಚಿಕ್ಕಮಗಳೂರು, ಉಡುಪಿ, ಹಾಸನ, ದಕ್ಷಿಣ ಕನ್ನಡ, ತುಮಕೂರು, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಂ, ಚಾಮರಾಜನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಉತ್ತರ, ಧಾರವಾಡ, ಮಂಡ್ಯ, ಮೈಸೂರು ಇಷ್ಟು ಜಿಲ್ಲೆಗಳಲ್ಲಿ ನಾಳೆಯೇ ಪೆಂಡಿಂಗ್ ಹಣ ಬಿಡುಗಡೆಯಾಗಲಿದ್ದು, ಮಹಿಳೆಯರು ಡಿಬಿಟಿ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು.
CLICK HERE TO CHECK DBT STATUS