KARTET-2024 HALL TICKET RELEASED@https://schooleducation.karnataka.gov.in/

 

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅಧಿಸೂಚನೆಯಂತೆ ನಿಗದಿತ ಶುಲ್ಕ ಪಾವತಿಸಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಪ್ರವೇಶ ಪತ್ರ ಬಿಡುಗಡೆ ಮಾಡಲಾಗಿದ್ದು ಅಭ್ಯರ್ಥಿಗಳು ಶಾಲಾ ಶಿಕ್ಷಣ ಇಲಾಖೆಯ [CA CELL] ಅಧೀಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಹತಾ ಪರೀಕ್ಷೆಯ ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು.

ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ http://schooleducation.kar.nic.in ಗೆ ಭೇಟಿ ನೀಡಿ, ಅಭ್ಯರ್ಥಿಗಳು ತಮ್ಮ ಯೂಸರ್ ಐಡಿ, ಮತ್ತು ಪಾಸ್‌ವರ್ಡ್ ಅನ್ನು ನಮೂದಿಸುವ ಮೂಲಕ ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ.

ಜೂ. 30 ರಂದು ನಡೆಯಲಿರುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)ಗೆ ಅರ್ಜಿ ಸಲ್ಲಿಸಿ, ನಿಗದಿತ ಶುಲ್ಕ ಪಾವತಿಸಿದ ಎಲ್ಲ ಅಭ್ಯರ್ಥಿಗಳ ಪ್ರವೇಶ ಪತ್ರವನ್ನು ಇಲಾಖೆ ವೆಬ್ ಸೈಟ್ ನಲ್ಲಿ ಪ್ರಕಟಿಸಿದ್ದಾಗಿ ಕೇಂದ್ರೀಕೃತ ದಾಖಲಾತಿ ಘಟಕ ತಿಳಿಸಿದೆ. ಪರೀಕ್ಷೆಗೆ ಅಭ್ಯರ್ಥಿಗಳು ಅಧೀಕೃತ ವೆಬ್ಸೈಟ್ ನಲ್ಲಿ ಲಭ್ಯವಿರುವ ಪ್ರವೇಶ ಪತ್ರವನ್ನು ಜೂ. 20ರಿಂದ ಡೌನ್‌ಲೋಡ್‌ ಮಾಡಿಕೊಳ್ಳಬಹುದು. ಜತೆಗೆ, ಅಭ್ಯರ್ಥಿಗಳಿಗೆ ನೀಡಲಾದ ಸೂಚನೆಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ್ದು ಸೂಚನೆಗಳನ್ನು ನೋಡಬಹುದು.

WhatsApp Group Join Now
Telegram Group Join Now

ಹಾಲ್ ಟಿಕೆಟ್ ಡೌನ್‌ಲೋಡ್ ಮಾಡಲು & ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ ಮಾಹಿತಿ ಪಡೆಯಬಹುದು.- CLICK HERE

************************************

# GOVERNMENT ORDERS
# ADMIT CARD
# STUDY MATERIALS
#JOBS NOTIFICATION
# Scholarship
# Health Tips
# News
WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!