UGCET-2024-SPECIAL CATEGORY ELIGIBILITY LIST

UGCET-2024-SPECIAL CATEGORY ELIGIBILITY LIST PUBLISHED

ವೈದ್ಯಕೀಯ, ಇಂಜಿನಿಯರಿಂಗ್ ಸೇರಿ ಇತರ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಎನ್‌ಸಿಸಿ, ಸೈನಿಕ, ಮಾಜಿ ಸೈನಿಕ, ಸೈಟ್ಸ್ ಆ್ಯಂಡ್ ಗೈಡ್ಸ್, ಆಂಗ್ಲೋ ಇಂಡಿಯನ್ ಇತ್ಯಾದಿ ವಿಶೇಷ ವರ್ಗಗಳಡಿ ಕ್ಲೀಮ್ ಮಾಡಿದ್ದ ಅಭ್ಯರ್ಥಿಗಳ ಪ್ರಮಾಣ ಪತ್ರಗಳನ್ನು ಪರಿಶೀಲನೆ ಮಾಡಿದ್ದು, ಅರ್ಹ/ಅನರ್ಹರ ಪಟ್ಟಿಯನ್ನು ಪರೀಕ್ಷಾ ಪ್ರಾಧಿಕಾರ ಗುರುವಾರ ಪ್ರಕಟಿಸಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವಾಗ, ಎಡಿಟಿಂಗ್‌ಗೆ ಅವಕಾಶ ನೀಡಿದ್ದಾಗ ಅಭ್ಯರ್ಥಿಗಳು ತಮ್ಮ ದಾಖಲೆಗಳನ್ನು ಅಪ್ಲೋಡ್ ಮಾಡಿದ್ದರು. ಆ ಎಲ್ಲ ದಾಖಲೆಗಳನ್ನು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಪರಿಶೀಲನೆ ಮಾಡಿ, ಯಾರೆಲ್ಲ ಕ್ಷೇಮ್‌ಗೆ ಅರ್ಹರಿದ್ದಾರೆ, ಯಾರಿಲ್ಲ ಎಂಬುದರ ಬಗ್ಗೆ ಪಟ್ಟಿ ನೀಡಿದ್ದು, ಅದನ್ನು ಕೆಇಎ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ತಿಳಿಸಿದ್ದಾರೆ.

WhatsApp Group Join Now
Telegram Group Join Now

ANGLOINDIAN

DEFENCE

CAPF

EX- CAPF

EX- DEFENCE

NCC ELIGIBILITY LIST

SCOUTS & GUIDES ELIGIBILITY LIST

WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!